Advertisement

header ads

ರೈತರನ್ನು ಮದುವೆಯಾದರೆ 2ಲಕ್ಷ ರೂ. ಪ್ರೋತ್ಸಾಹ ಧನ.

 










ನಮಸ್ಕಾರ ಆತ್ಮೀಯ ರೈತ ಬಾಂಧವರೇ  ಮಾಜಿ ಮುಖ್ಯಮಂತ್ರಿ  ಎಚ್ ಡಿ ಕುಮಾರಸ್ವಾಮಿ  ಮಾರ್ಚ್ 10ರಂದು  ಬೇಲೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಜೆಡಿಎಸ್‌ ಪಕ್ಷದ ಪಂಚರತ್ನ. ಯೋಜನಾ ಯಾತ್ರೆಯ 78ನೇ ದಿನದ ಕಾರ್ಯಕ್ರಮದಲ್ಲಿ ದೀಪವನ್ನು ಬೆಳಗಿಸಿ ಮಾತನಾಡಿದ ಅವರು

 ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ರಾಜ್ಯದ ರೈತ ಮಕ್ಕಳನ್ನು ಮದುವೆಯಾದರೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ


ಬೇಲೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಜೆಡಿಎಸ್‌ ಪಕ್ಷದ ಪಂಚರತ್ನ. ಯೋಜನಾ ಯಾತ್ರೆಯ 78ನೇ ದಿನದ ಕಾರ್ಯಕ್ರಮದಲ್ಲಿ ದೀಪವನ್ನು ಬೆಳಗಿಸಿ ಮಾತನಾಡಿದ ಅವರು, ರಾಜ್ಯದ ಬಡವರ ಕಷ್ಟ ನಿವಾರಣೆ ಮಾಡುವುದೇ ನನ್ನ ಧೈಯ, ಅದಕ್ಕೆ ಎಲ್ಲರೂಶಕ್ತಿ ನೀಡಬೇಕು ಎಂದು ಮನವಿ ಮಾಡಿದರು.

Post a Comment

0 Comments