Gold Rate Today : ಚಿನ್ನ ಖರೀದಿ ಮಾಡುವವರಿಗೆ ಖುಷಿ ಸುದ್ಧಿ ಇದೆಯಾ.?

 Gold Rate Today : ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ(Gold) ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ(Silver) ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಬೆಳ್ಳಿಯ ದರ (Silver Rate) :- ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 760/- ರೂಪಾಯಿಯಾಗಿದೆ. 100 ಗ್ರಾಂ ಗೆ 7,600/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 76,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 75,700/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 300/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಚಿನ್ನದ ಬೆಲೆ (Gold Rate) :- ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 5,475/- ರೂಪಾಯಿ ಆಗಿದೆ. 10 ಗ್ರಾಂ ಗೆ 54,750/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ 54,550/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 200/- ರೂಪಾಯಿಯಷ್ಟು ಏರಿಕೆ ಕಂಡಿದೆ.



ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ 5,972/- ರೂಪಾಯಿಯಾಗಿದೆ. 10 ಗ್ರಾಂ ಗೆ 59,720/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ 59,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 220/- ರೂಪಾಯಿಯಷ್ಟು ಏರಿಕೆ ಕಂಡಿದೆ.


Previous Post Next Post

Ads

Ads

نموذج الاتصال

×