ಬೆಳ್ಳಿಯ ದರ :- ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 775/- ರೂಪಾಯಿ, 100 ಗ್ರಾಂ ಗೆ 7,750/- ರೂಪಾಯಿ, 1 ಕೆಜಿ ಬೆಳ್ಳಿಗೆ 77,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 76,200/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 1,300/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಚಿನ್ನದ ಬೆಲೆ :- ಇವತ್ತಿನ 22K ಕ್ಯಾರೆಟ್ ಚಿನ್ನದ ಬೆಲೆಯು, ಪ್ರತಿ ಒಂದು ಗ್ರಾಂ ಗೆ 5,505/- ರೂಪಾಯಿ, 10 ಗ್ರಾಂ ಗೆ 55,050/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ 54,750/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 300/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇವತ್ತಿನ 24K ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ 6,005/- ರೂಪಾಯಿ, 10 ಗ್ರಾಂ ಗೆ 60,050/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ 59,720/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 330/- ರೂಪಾಯಿಯಷ್ಟು ಏರಿಕೆ ಕಂಡಿದೆ.