ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕೇಂದ್ರ ಸರ್ಕಾರದಿಂದ ಹೊಸದೊಂದು ನಿಯಮ ಜಾರಿ ಮಾಡಲಾಗುತ್ತಿದೆ. ಸ್ವಂತ ಜಮೀನು ಆಸ್ತಿ ಹೊಂದಿರುವವರಿಗೆ ಸರ್ಕಾರವು ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ಜಮೀನು ಹೊಂದಿರುವ ಎಲ್ಲಾ ರೈತರಿಗೆ ಕೇಂದ್ರ ಸರ್ಕಾರ ಈ ನಿಯಮವನ್ನು ತಪ್ಪದೇ ಪಾಲಿಸಬೇಕೆಂದು ಸೂಚಿಸಿದೆ. ಈ ಹೊಸ ನಿಯಮ ಏನೆಂದು ನಾವು ನಮ್ಮ ಲೇಖನದಲ್ಲಿ ವಿವರವಾಗಿ ತಿಳಿಸುತ್ತೇವೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.
ಕೇಂದ್ರ ಮತ್ತು ರಾಜ್ಯ ಸರ್ಕಾರ ಹೊಸ ನಿಯಮವನ್ನು ಜಮೀನು ಇರುವಂತಹ ಎಲ್ಲಾ ರೈತರಿಗೆ ಪ್ರತಿಯೊಬ್ಬರಿಗೂ ಹೊಸ ನಿಯಮವನ್ನು ಜಾರಿಗೆ ತಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರಿಗೆ ಈ ನಿಯಮವನ್ನು ಪಾಲಿಸುವುದು ಕಡ್ಡಾಯ ಎಂದು ಹೇಳಲಾಗಿದೆ.
ಸರ್ಕಾರವು ಭೂಮಿಗೆ ಆಧಾರ್ ಸಂಖ್ಯೆ ಕಡ್ಡಾಯ ಎಂದು ಹೇಳಲಾಗಿದೆ. ಒಂದು ದೇಶ ಒಂದು ನೋಂದಣಿ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತರಲಿದೆ. ಈ ಯೋಜನೆಯ ಅಡಿಯಲ್ಲಿ ಭೂ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಇಡಲಾಗುತ್ತದೆ ಎಂದು ಹೇಳಲಾಗುತ್ತದೆ. ಭಾರತದ ನಾಗರೀಕರಿಗೆ ಆಧಾರ್ ಕಾರ್ಡ್ ಗುರುತಿನ ದಾಖಲೆಯಾಗಿದೆ. ಭೂಮಿಗೆ ಆಧಾರ್ ಸಂಖ್ಯೆ ಅಗತ್ಯವಾಗಿದೆ. ಭಾರತದ ವಿಶಿಷ್ಟ ಗುರುತಿನ ದಾಖಲೆಯಾಗಿ ನೀಡಲಾದ ಆಧಾರ್ ಕಾರ್ಡ್ ಎಲ್ಲಾ ಸರ್ಕಾರಿ ಕೆಲಸಗಳಿಗೆ ಬೇಕಾಗುವ ಅಗತ್ಯ ದಾಖಲೆಯಾಗಿದೆ.
ಈ ಹಿನ್ನೆಲೆಯಲ್ಲಿ ಇತರೆ ದಾಖಲೆಗಳೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ಸರ್ಕಾರ ಪದೇ ಪದೇ ಸೂಚಿಸಲಾಗುತ್ತಿದೆ. ಸರ್ಕಾರ ಭೂಮಿಗೂ ಈಗ ಆಧಾರ್ ಸಂಖ್ಯೆ ಕಡ್ಡಾಯವಾಗಲಿದೆ ಎಂದು ಹೇಳಲಾಗಿದೆ. ಒಂದು ದೇಶ ಒಂದು ನೋಂದಣಿಯ ಅಡಿಯಲ್ಲಿ ಕೇಂದ್ರ ಸರ್ಕಾರ ಈ ನಿಯಮವನ್ನು ಜಾರಿಗೆ ತರಲಿದೆ.
ಈ ಯೋಜನೆಯ ಅಡಿಯಲ್ಲಿ ಭೂ ದಾಖಲೆಯನ್ನು ಡಿಜಿಟಲ್ ರೂಪದಲ್ಲಿ ಇರಿಸಲು IPR ತಂತ್ರಜ್ಞಾನವನ್ನು ಬಳಸಬಹುದು. ಇಂತಹ ಡಿಜಿಟಲ್ ಭೂ ದಾಖಲೆಯಿಂದ ಜನರಿಗೆ ಹಲವಾರು ರೀತಿಯಲ್ಲಿ ಅನುಕೂಲವಾಗಲಿದೆ. ಇದನ್ನು 3ಸಿ ಸೂತ್ರದ ಅಡಿಯಲ್ಲಿ ವಿತರಿಸಲಾಗುವುದು. ಇದರ ಅಡಿಯಲ್ಲಿ ಕಲೆಕ್ಷನ್ ಆಫ್ ರೆಕಾರ್ಡ್ಸ್, ಸೆಂಟ್ರಲ್ ಆಫ್ ರೆಕಾರ್ಡ್ಸ್ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.