ಹೆಸ್ಕಾಂ ಐಟಿಐ ಅಪ್ರೆಂಟಿಸ್ ನೇಮಕಾತಿ: HESCOM Recruitment 2023

HESCOM Recruitment 2023: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಹೆಸ್ಕಾಂ)ದಲ್ಲಿ ಐಟಿಐ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. HESCOM Notification 2023 ಹೆಸ್ಕಾಂ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 23 ಆಗಸ್ಟ್ 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್‌ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಹೆಸ್ಕಾಂ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.



HESCOM Recruitment 2023

HESCOM Recruitment 2023

Organization Name – Hubli Electric Supply Company Limited
Post Name – ITI Apprentice
Total Vacancy – 248
Application Process: online
Job Location – Hubli – Karnataka

HESCOM Vacancy 2023 Details:
ಐಟಿಐ ಅಪ್ರೆಂಟಿಸ್ – 248

Educational Qualification:
ಹೆಸ್ಕಾಂ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು .

ಅಭ್ಯರ್ಥಿಗಳು ಯಾವುದಾದರು ಸರ್ಕಾರಿ/ ಸರ್ಕಾರಿ ಅನುದಾನಿತ/ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಐ.ಟಿ.ಐ (ಇಲೆಕ್ನಿಶಿಯನ್) ಯನ್ನು ಪೂರ್ಣಗೊಳಿಸಿರಬೇಕು.

ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಬೇಕು.

Application Fee:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ. 100/-
ಪ.ಜಾ/ಪ.ಪಂ ಸೇರಿದ ಅಭ್ಯರ್ಥಿಗಳಿಗೆ – ರೂ. 50/-

Selection Process:
ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ

Salary:
ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನಂತೆ ಅಭ್ಯರ್ಥಿಗಳುಗೆ ಸಂಬಳ ನೀಡಲಾಗುತ್ತದೆ.

ಐಟಿಐ ಅಪ್ರೆಂಟಿಸ್–ರೂ.7000/- ಪ್ರತಿ ತಿಂಗಳಿಗೆ

Age Limit:
ಹೆಸ್ಕಾಂ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯ ವಯಸ್ಸು 26.08.2023 ಕ್ಕೆ 25 ವರ್ಷಕ್ಕಿಂತ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಯ ವಯಸ್ಸು 26.08.2023 ಕ್ಕೆ 30 ವರ್ಷಕ್ಕಿಂತ ಮೀರಿರಬಾರದು.

Important Dates:

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 23 ಆಗಸ್ಟ್ 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 10 ಸೆಪ್ಟೆಂಬರ್ 2023

How to Apply for HESCOM Recruitment 2023

ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಮೊದಲು ಅಪ್ರೆಂಟಿಸ್‌ಶಿಪ್ ಪೋರ್ಟಲ್ಲಿನಲ್ಲಿ ನೋಂದಣಿ ಮಾಡಿಕೊಳ್ಳಬೇಕು, ಮಾಡಿಕೊಂಡ ಪ್ರತಿಯನ್ನು ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಗಳನ್ನ ಲಗತ್ತಿಸಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ಕಾರ್ಯನಿರ್ವಾಹಕ ಅಭಿಯಂತರರು(ವಿ), ಕೈಗಾರಿಕಾ ತರಬೇತಿ ಕೇಂದ್ರ, (ITC), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ವಿದ್ಯುತ್‌ನಗರ, ಕಾರವಾರ ರಸ್ತೆ, ಹುಬ್ಬಳ್ಳಿ-580024 ರವರ ಕಛೇರಿಗೆ ದಿನಾಂಕ: 16.09.2023 ರ ಸಂಜೆ 4 ಘಂಟೆಯೊಳಗಾಗಿ ಅಂಚೆಯ ಮೂಲಕ ಕಳುಹಿಸಬೇಕು.

Important Links:

Links NameIMP Links
HESCOM Vacancy 2023 Notification and Application Formಇಲ್ಲಿ ಕ್ಲಿಕ್ ಮಾಡಿ
Apprentice Registration Onlineಇಲ್ಲಿ ಕ್ಲಿಕ್ ಮಾಡಿ
Official WebsiteHesom
More Updates4keditingguru

Previous Post Next Post

Ads

Ads

نموذج الاتصال

×