ಡಿಸೆಂಬರ್ 9, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್‌ಲೈನ್(Online) ಮೂಲಕ ಅರ್ಜಿ ಹಾಕಬೇಕು.
Post Office Recruitment 2023:
ಭಾರತೀಯ ಅಂಚೆ ಇಲಾಖೆ (India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಪೋರ್ಟ್ಸ್ ಕೋಟಾದಡಿ(Sports Quota) 1899 ಹುದ್ದೆಗಳನ್ನು ಅಂಚೆ ಇಲಾಖೆ ತುಂಬಲಿದೆ. ಆಸಕ್ತರು ಈಗಲೇ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 9, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್‌ಲೈನ್(Online) ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ**. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಪೋಸ್ಟಲ್ ಅಸಿಸ್ಟೆಂಟ್- 598
ಸಾರ್ಟಿಂಗ್ ಅಸಿಸ್ಟೆಂಟ್- 143
ಪೋಸ್ಟ್ಮ್ಯಾನ್- 585
ಮೇಲ್ ಗಾರ್ಡ್- 3
ಮಲ್ಟಿ ಟಾಸ್ಕಿಂಗ್ ಸ್ಟಾಫ್- 570
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಪದವಿ ಪೂರ್ಣಗೊಳಿಸಿರಬೇಕು.
ಪೋಸ್ಟಲ್ ಅಸಿಸ್ಟೆಂಟ್- ಪದವಿ
ಸಾರ್ಟಿಂಗ್ ಅಸಿಸ್ಟೆಂಟ್- ಪದವಿ
ಪೋಸ್ಟ್ಮ್ಯಾನ್- 12ನೇ ತರಗತಿ
ಮೇಲ್ ಗಾರ್ಡ್- 12ನೇ ತರಗತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್- 10ನೇ ತರಗತಿ
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
ಪೋಸ್ಟಲ್ ಅಸಿಸ್ಟೆಂಟ್- 18 ರಿಂದ 27 ವರ್ಷ
ಸಾರ್ಟಿಂಗ್ ಅಸಿಸ್ಟೆಂಟ್- 18 ರಿಂದ 27 ವರ್ಷ
ಪೋಸ್ಟ್ಮ್ಯಾನ್- 18 ರಿಂದ 27 ವರ್ಷ
ಮೇಲ್ ಗಾರ್ಡ್- 18 ರಿಂದ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್- 18 ರಿಂದ 25 ವರ್ಷ
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
ಸಾಮಾನ್ಯ/OBC/EWS ಅಭ್ಯರ್ಥಿಗಳು: ರೂ. 100/-
SC/ST ಅಭ್ಯರ್ಥಿಗಳು: ಇಲ್ಲ
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ದಾಖಲಾತಿ ಪರಿಶೀಲನೆ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/11/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 9, 2023 (ನಾಳೆ)
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಡಿಸೆಂಬರ್ 9, 2023 (ನಾಳೆ)
Application link send me
ReplyDeleteVarunhiramani
ReplyDelete