Ration Card apply online Karnataka | ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕಡ್ಡಾಯವಾಗಿ ಈ ಮೂರು ದಾಖಲಾತಿಗಳು ಬೇಕು

Ration Card apply online Karnataka:- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ವಿಚ್ ಕರಗಿ ತಿಳಿಸುವುದೇನೆಂದರೆ, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ತುಂಬಾ ಜನರು ಕಾಯುತ್ತಿದ್ದಾರೆ ಅಂತವರಿಗೆ ಸರಕಾರ ಕಡೆಯಿಂದ ಗುಡ್ ನ್ಯೂಸ್ ಎಂದು ಹೇಳಬಹುದು ಹೌದು ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸುತ್ತಿದ್ದರೆ ಈ ಲೇಖನದಲ್ಲಿ ಯಾವಾಗ (Ration Card apply online Karnataka) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕುವುದು ಮತ್ತು ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬೇಕಾಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನವನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ



ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಮತ್ತು ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಪ್ರತಿದಿನ ಪ್ರಚಲಿತ ಘಟನೆಗಳ ಬಗ್ಗೆ, ಸರಕಾರಿ ಹುದ್ದೆಗಳ ಬಗ್ಗೆ, ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ನಮ್ಮ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು

(Ration Card apply online Karnataka) ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಪ್ರಾರಂಭ ?

ನಿಮಗೆಲ್ಲರಿಗೂ ಗೊತ್ತಿರುವಂತೆ ಇತ್ತೀಚಿನ ದಿನಗಳಲ್ಲಿ ರೇಷನ್ ಕಾರ್ಡ್ (Ration Card) ತುಂಬಾ ಮಹತ್ವ ಪಡೆದಿದೆ ಏಕೆಂದರೆ ಒಂದು ರೇಷನ್ ಕಾರ್ಡ್ ಮನೆಯಲ್ಲಿ ಇದ್ದರೆ ಪ್ರತಿ ತಿಂಗಳು 3 ಸಾವಿರದಿಂದ 5 ಸಾವಿರದವರೆಗೆ ಸರ್ಕಾರ ಕಡೆಯಿಂದ ಬರುವ ನೇರ ಬೆನಿಫಿಟ್ ಅನ್ನು ಪಡೆಯಬಹುದು ಎಂದು ಹೇಳಬಹುದು. ಆದ್ದರಿಂದ ತುಂಬಾ ಜನರು (Ration Card apply online Karnataka) ಹೊಸ ರೇಷನ್ ಕಾರ್ಡ್ ಮಾಡಲು ಕಾಯುತ್ತಿದ್ದಾರೆ ಮತ್ತು ಈ ರೇಷನ್ ಕಾರ್ಡ್ ಮಾಡಿಸುವುದರಿಂದ ಕರ್ನಾಟಕದಲ್ಲಿ ಜಾರಿಗೆ ತಂದಿರುವ ಐದು ಗ್ಯಾರಂಟಿಗಳ ಲಾಭವನ್ನು ಪಡೆಯಬಹುದು ಅದರಲ್ಲಿ ಅತಿ ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆ ಈ ಯೋಜನೆ ಮೂಲಕ ಪ್ರತಿ ತಿಂಗಳು ₹2000 ಹಣವನ್ನು ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಈ ಯೋಜನೆ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಮುಖ್ಯ ಮಾನದಂಡವಾಗಿ ಬಳಸಲಾಗುತ್ತದೆ

ಆದ್ದರಿಂದ ರೇಷನ್ ಕಾರ್ಡ್ (Ration Card apply online Karnataka) ಹಾಕಲು ಜನರು ಕಾಯುತ್ತಿದ್ದರು ಸರ್ಕಾರ ಕಡೆಯಿಂದ ಅಧಿಕೃತವಾಗಿ ದಿನಾಂಕ ಏಪ್ರಿಲ್ 1 ರಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುತ್ತೆ ಎಂದು ಸರ್ಕಾರ ಕಡೆಯಿಂದ ಮಾಹಿತಿ ಬಂದಿತ್ತು. ಆದರೆ ಕರ್ನಾಟಕದಲ್ಲಿ ಮತ್ತು ದೇಶದಲ್ಲಿ ಲೋಕಸಭೆ ಚುನಾವಣೆಗಳು ನಡೆಯುತ್ತಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ ಆದ್ದರಿಂದ ಏಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಸರ್ಕಾರ ಕಡೆಯಿಂದ ಯಾವುದೇ ಅಧಿಕೃತ ನೋಟಿಸ್ ಜಾರಿ ಮಾಡಿಲ್ಲ

ಮತ್ತೆ ಯಾವಾಗ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡುತ್ತಾರೆಂದು ಮಾಹಿತಿ ತಿಳಿದು ಬಂದಿದೆ ಏನಪ್ಪ ಅಂದರೆ ಲೋಕಸಭೆ ಚುನಾವಣೆ ಮುಗಿದ ಬಳಿಕ ಅಂದರೆ ಮೇ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುತ್ತೆ ಎಂದು ಮಾಹಿತಿ ಸಿಕ್ಕಿದೆ ಆದ್ದರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾರ್ಯಾರು ಕಾಯುತ್ತಿದ್ದೀರಿ ಅಂತವರು ಈ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಅವಕಾಶ ಕಲ್ಪಿಸಿ ಕೊಟ್ಟ ನಂತರ ನಾವು ಮತ್ತೆ ನಿಮಗೆ ಅಪ್ಡೇಟ್ ಮಾಡುತ್ತೇವೆ ಅಥವಾ ನಮ್ಮ ಸೋಶಿಯಲ್ ಮೀಡಿಯಾ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಅಪ್ಡೇಟ್ ಮಾಡುತ್ತವೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಿ

(Ration Card apply online Karnataka) ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಈ ದಾಖಲೆಗಳು ಕಡ್ಡಾಯ ?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ ( 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
  • ಭಾವಚಿತ್ರ (Photo)
  • ಮೊಬೈಲ್ ಸಂಖ್ಯೆ (ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಇರಲಿ)
ಈ ಮೇಲೆ ನೀಡಲಾದ ಎಲ್ಲಾ ದಾಖಲಾತಿಗಳು. ನಿಮ್ಮ ಹತ್ತಿರ ಇದ್ದರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಹುದು ಎಂದು ಹೇಳಬಹುದು.

(Ration Card apply online Karnataka) ಅರ್ಜಿ ಸಲ್ಲಿಸುವುದು ಎಲ್ಲಿ ?

ಹೌದು ಸ್ನೇಹಿತರೆ ನೀವು ಹೊಸ (Ration Card apply online Karnataka) ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಎಂದು ಅಂದುಕೊಂಡಿದ್ದರೆ ರಾಜ್ಯ ಸರ್ಕಾರ ಕಡೆಯಿಂದ ಅಧಿಕೃತ ಮಾಹಿತಿ ಬಂದ ನಂತರ ಅಂದರೆ ಮೇ ತಿಂಗಳಲ್ಲಿ ಅವಕಾಶ ಕೊಡಲಾಗುತ್ತದೆ ಎಂದು ತಿಳಿದುಬಂದಿದೆ ಹಾಗಾಗಿ ಲೋಕಸಭೆ ಚುನಾವಣೆ ಮುಗಿದ ಬಳಿಕ ಅಂದರೆ ಮೇ ತಿಂಗಳಲ್ಲಿ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತದೆ ಅವತ್ತಿನ ದಿನ ನೀವು ಕೆಳಗಡೆ ನೀಡಲಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು 

  • ಗ್ರಾಮ ಒನ್ ಆನ್ಲೈನ್ ಸೆಂಟರ್
  • ಬೆಂಗಳೂರು ಒನ್
  • ಕರ್ನಾಟಕ ಒನ್
ಈ ಮೇಲೆ ನೀಡಲಾದ ಆನ್ಲೈನ್ ಸೆಂಟರ್ ಗಳಲ್ಲಿ ಸರ್ಕಾರ ಕಡೆಯಿಂದ ಅಧಿಕೃತ ಮಾಹಿತಿ ಬಂದ ನಂತರ ನೀವು ಹೊಸ ರೇಷನ್ ಕಾರ್ಡಿಗೆ (Ration Card apply online Karnataka) ಅರ್ಜಿ ಹಾಕಬಹುದು ಮೇ ತಿಂಗಳಲ್ಲಿ ಸರ್ಕಾರದಿಂದ ಆದೇಶ ಬರಬಹುದೆಂಬ ಮಾಹಿತಿ ಸಿಕ್ಕಿದೆ ಹಾಗಾಗಿ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ರೆಡಿ ಮಾಡಿ ಇಟ್ಟುಕೊಳ್ಳಿ. ಅಪ್ಡೇಟ್ ಬಂದ ನಂತರ ನಾವು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಿ

ಈ ರೀತಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವ ದಾಖಲಾತಿಗಳು ಬೇಕು ಮತ್ತು ಯಾವಾಗ ಅರ್ಜೆ ಹಾಕಲು ಬಿಡುತ್ತಾರೆ ಎಂಬ ಮಾಹಿತಿ ನಿಮಗೆ ಸಿಕ್ಕಿದೆ ಎಂದು ಭಾವಿಸಿದ್ದೇವೆ ಹಾಗಾಗಿ ಪ್ರತಿಯೊಬ್ಬರೂ ಈ ಲೇಖನವನ್ನು ಶೇರ್ ಮಾಡಿಕೊಳ್ಳಲು ಪ್ರಯತ್ನ ಮಾಡಿ
Previous Post Next Post

Ads

Ads

نموذج الاتصال

×