SSP ವಿದ್ಯಾರ್ಥಿವೇತನ: ಕೆಲವೇ ದಿನ ಅವಕಾಶ ಬೇಗ ಅರ್ಜಿ ಸಲ್ಲಿಸಿ | Karnataka SSP Scholarship 2024 Apply Online » 4keditingguru

 

ಎಲ್ಲರಿಗೂ ನಮಸ್ಕಾರ, ನೀವು ಕೂಡ Karnataka SSP Scholarship 2024 ಗಾಗಿ ಅರ್ಜಿ ಸಲ್ಲಿಸಬೇಕಾ..? ಅರ್ಜಿ ಸಲ್ಲಿಕೆ ವಿಧಾನ, ಬೇಕಾಗುವ ದಾಖಲೆಗಳು, ಅರ್ಹತೆ ಸೇರಿದಂತೆ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿ.



ಕರ್ನಾಟಕ ಸರ್ಕಾರವು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಸಲು ಆರ್ಥಿಕ ಸಹಾಯ ನೀಡುವುದಕ್ಕಾಗಿ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು SSP Scholarship ಸೌಲಭ್ಯ ಪಡೆಯಬಹುದು.

SSP Post Matric Scholarship 2023-24

ಮೇಟ್ರಿಕ್‌ ನಂತರದ ತರಗತಿಗಳಾದ PUC, Degree, Diploma, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

Karnataka SSP Scholarship 2024 Documents:

  1. SSLC Register Number
  2. Income Caste Certificate
  3. Aadhaar Number
  4. Mobile Number
  5. E-mail ID
  6. College Register Number
  7. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
  8. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
  9. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
  10. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )

SSP Post Matric Scholarship For SC Students:

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ Post Matric ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 29-03-2024 ರ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ.

Karnataka SSP Scholarship For ST Students:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡ (ST) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-03-2024 ಆಗಿರುತ್ತದೆ.

ಇದರೊಂದಿಗೆ ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್‌ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆಯ ಅರ್ಜಿ ಸಲ್ಲಿಕೆ ದಿನಾಂಕ ಮುಕ್ತಾಯವಾಗಿದೆ.

Post Matric SSP Scholarship ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಕೆ ಲಿಂಕ್:
 Apply ಮಾಡಿ
ಅಧಿಕೃತ ವೆಬ್‌ಸೈಟ್‌: ssp.postmatric.karnataka.gov.in

Karnataka SSP Scholarship 2024 For Post Matric Last Date:

SSP Scholarship 2024 Last Date Update
Previous Post Next Post

Ads

Ads

نموذج الاتصال

×