bele vima status | 85 ಕೋಟಿ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ.. ಈ ರೀತಿ ಸ್ಟೇಟಸ್ ಚೆಕ್ ಮಾಡಿ

bele vima status | 85 ಕೋಟಿ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ.. ಈ ರೀತಿ ಸ್ಟೇಟಸ್ ಚೆಕ್ ಮಾಡಿ

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಸುಮಾರು 85 ಕೋಟಿ ರೈತರಿಗೆ ಬೆಳಗುವೆ ಹಣ ಜಮಾ ಆಗಿದೆ ಅದನ್ನು ಯಾವ ರೀತಿ ಪರಿಶೀಲನೆ ಮಾಡುವುದು ಎಂಬುವುದನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ.




ಇದೇ ರೀತಿ ಸರ್ಕಾರಿ ನೌಕರಿ ಆಗುವ ಸರಕಾರ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಪ್ರಚಲಿತ ಘಟನೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆಯಲು ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

(bele vima status) ಬೆಳೆ ವಿಮೆ

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ರೈತರು ಪ್ರತಿ ವರ್ಷ ಒಂದಲ್ಲ ಒಂದು ಕಷ್ಟ ಅನುಭವಿಸ್ತಾ ಇರುತ್ತಾರೆ ಒಂದು ವರ್ಷ ಅಧಿಕ ಮಳೆ ಬಿದ್ದರೆ ಇನ್ನೊಂದು ವರ್ಷ ಮಳೆನೇ ಬೀಳುವುದಿಲ್ಲ ಹಾಗಾಗಿ ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ರೈತರು ಪಾವತಿಸಿದಂತ ಪ್ರೀಮಿಯಮ್ ಹಣಕ್ಕೆ ಬೆಳೆ ವಿಮೆ ಹಣವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಹೇಳಬಹುದು ಈಗ ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ.

(bele vima status) ಬೆಳೆ ವಿಮೆ ಹಣ..?

ಹೌದು ಸ್ನೇಹಿತರೆ ಈಗಾಗಲೇ ಅಕಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ 2023 – 2024 ರ ಮುಂಗಾರಿನ ಬೆಳೆಗಳಿಗೆ ರೈತರು ಪಾವತಿಸಿದಂತ ಬೆಳೆ ವಿಮೆ ಪ್ರೀಮಿಯಮ್ ಹಣಕ್ಕೆ ಸರ್ಕಾರ ಕಡೆಯಿಂದ ಸುಮಾರು 19.14 ಲಕ್ಷ ರೈತ ಕುಟುಂಬಗಳಿಗೆ ಒಟ್ಟು 1,791 ಕೋಟಿ ರೂಪಾಯಿ ಹಣವನ್ನು ಸರ್ಕಾರ ಕಡೆಯಿಂದ ಬಿಡುಗಡೆ ಮಾಡಲಾಗಿದೆ. ಮತ್ತು ಇನ್ನುಳಿದ ಬಾಕಿ ಹಣವನ್ನು ಶೀಘ್ರದಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲಾಗುತ್ತೆ ಎಂದು ಕೃಷಿ ಇಲಾಖೆಯ ಸಚಿವರು ತಿಳಿಸಿದ್ದಾರೆ

2024-25 ರ ಸಾಲಿನ (bele vima status) ಮುಂಗಾರು ಬೆಳೆ ವಿಮೆ ಹಣ ಬಿಡುಗಡೆ ..?

ಹೌದು ಸ್ನೇಹಿತರೆ ಮುಂಗಾರು ಬೆಳೆ ವಿಮೆ ಪಾವತಿ ಪ್ರಕ್ರಿಯೆ ಆರಂಭವಾಗಿದ್ದು ಹಾಗಾಗಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ರಜಿಸ್ಟರ್ ಆದಂತ ಎಲ್ಲಾ ರೈತ ಫಲಾನುಭವಿಗಳು ತಮ್ಮ ಹತ್ತಿರದ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೀವು ಬೆಳೆದಿರುವಂತಹ ಎಲ್ಲಾ ಬೆಳೆಗಳ ಬೆಳೆ ವಿಮೆಯ ಹಣವನ್ನು ಪಾವತಿಸಿ. ಇದರಿಂದ ನೀವು ಪ್ರಕೃತಿ ವಿಕೋಪದಿಂದ ಆಗುವಂಥ ನಷ್ಟ ಅಂದರೆ ಅತಿಯಾದ ಮಳೆಯಿಂದ ಬೆಳೆ ನಾಶವಾದರೆ ಅಥವಾ ಮಳೆ ಬಾರದೆ ನಿಮ್ಮ ಬೆಳೆ ನಾಶವಾದರೆ ಅಂಥ ಸಂದರ್ಭದಲ್ಲಿ ರೈತರಿಗೆ ಬೆಳೆ ನಷ್ಟ ಹಣ ಈ ಯೋಜನೆ ಅಡಿಯಲ್ಲಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ವರ್ಷದ ಮುಂಗಾರು ಬೆಳೆ ವಿಮೆಯ ಹಣ ಪಾವತಿ ಮಾಡಲು ಪ್ರಯತ್ನ ಮಾಡಿ

ಎಷ್ಟು ಬೆಳೆ ವಿಮೆ (bele vima status) ಜಮಾ ಆಗುತ್ತೆ..?

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ರೆಜಿಸ್ಟರ್ ಮಾಡಿಕೊಂಡಂತ ರೈತರಿಗೆ ವಿವಿಧ ಬೆಳೆಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಮೊತ್ತವನ್ನು ನಿಗದಿಪಡಿಸಲಾಗಿದೆ. ಈ ಇಂದಿನ ವರ್ಷ ಬೆಳೆ ವಿಮೆಯ ಪ್ರೀಮಿಯಂ ಹಣದ ಮೊತ್ತವನ್ನು ರೈತರಿಗೆ ಪ್ರತಿ ಹೆಕ್ಟರ್ ಭೂಮಿಗೆ ₹29,000 ರಿಂದ ₹86,000 ರೂಪಾಯಿ ತನಕ ರೈತರು ಬೆಳೆದ ಬೆಳೆಗಳ ಅನುಗುಣವಾಗಿ ಬೆಳೆಯ ವಿಮೆಯ ಮೊತ್ತವನ್ನು ನಿಗದಿ ಮಾಡಲಾಗಿತ್ತು
 

ನಮ್ಮ ಕರ್ನಾಟಕದಲ್ಲಿ ವಿಜಯನಗರ ಜಿಲ್ಲೆಯ ರೈತರಿಗೆ ಬೆಳೆ ವಿಮೆಯ ಹಣವನ್ನು ನೀಡಲು ಸುಮಾರು 85.76 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ ಹಾಗಾಗಿ ಮುಂದಿನ ದಿನಗಳಲ್ಲಿ ಉಳಿದಂತ ಎಲ್ಲಾ ರೈತರಿಗೆ ಬೆಳೆ ವಿಮೆಯ ಹಣ ಜಮಾ ಮಾಡಲಾಗುತ್ತದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ

ಬೆಳೆ ವಿಮೆ ಹಣ (bele vima status) ಸ್ಟೇಟಸ್ ಚೆಕ್ ಮಾಡುವುದು ಹೇಗೆ…?

ಹೌದು ಸ್ನೇಹಿತರೆ ನೀವು ಬೆಳೆ ವಿಮೆಯ ಹಣದ ಸ್ಟೇಟಸ್ ಚೆಕ್ ಮಾಡಬೇಕೆಂದರೆ ನೀವು ನಿಮ್ಮ ಮೊಬೈಲ್ ಮೂಲಕ ಸುಲಭವಾಗಿ ಚೆಕ್ ಮಾಡಬಹುದು ಅದು ಹೇಗೆ ಅಂದರೆ ನೀವು ಸರ್ಕಾರ ಕಡೆಯಿಂದ ಬಿಡುಗಡೆ ಮಾಡಿರುವಂತಹ ಅಧಿಕೃತ ವೆಬ್ಸೈಟ್ ಆದಂತ “ಸುರಕ್ಷಾ” ಪೋರ್ಟಲ್ ಗೆ ಭೇಟಿ ನೀಡಿ ನಿಮ್ಮ ಆಧಾರ್ ನಂಬರ್ ಅಥವಾ ಮೊಬೈಲ್ ನಂಬರ್ ಎಂಟರ್ ಮಾಡುವುದರ ಮೂಲಕ ನಿಮ್ಮ ಬೆಳೆ ವಿಮೆ ಹಣದ ಜಮಾದ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು 


ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಹಾಗೂ ಬೆಳೆ ವಿಮೆ ಹಣ ಜಮಾದ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಬಯಸುವಂತಹ ರೈತರಿಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ

1 Comments

Previous Post Next Post

Advertisement

Advertisement

×