ಮೋದಿ ಸರಕಾರದ ಹೊಸ ಗ್ಯಾರಂಟಿ ಪ್ರತಿ ತಿಂಗಳು 3000 ಹಣ ಪಡೆಯಬಹುದು ಈ ಯೋಜನೆಗೆ ಅರ್ಜಿ ಸಲ್ಲಿಸಿ

New guarantee scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಪ್ರತಿ ತಿಂಗಳು 3000 ಹಣ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಪ್ರತಿ ತಿಂಗಳು 3000 ಹಣ ಹಾಗೂ ಎರಡು ಲಕ್ಷ ರೂಪಾಯಿ ಅಪಘಾತ ವಿಮೆ ಸಿಗುತ್ತದೆ.. ಯಾವುದು ಯೋಜನೆ..? ಯಾವ ರೀತಿ ಅರ್ಜಿ ಸಲ್ಲಿಸುವುದು..? ಎಂಬ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನಿಯನ್ನು ಪೂರ್ತಿಯಾಗಿ ಓದಿ.



ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ? ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿಯೊಂದು ಮಾಹಿತಿ ಪಡೆಯಲು ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಹೊಸ ಯೋಜನೆ (New guarantee scheme)..?

ಹೌದು ಸ್ನೇಹಿತರೆ, ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಪ್ರತಿ ತಿಂಗಳು 3000 ಹಣ ಹಾಗೂ 2 ಲಕ್ಷ ರೂಪಾಯಿ ಅಪಘಾತ ವಿಮೆ ಸಿಗುತ್ತದೆ ಈ ಯೋಜನೆ ಯಾವುದೆಂದರೆ ಈ ಶ್ರಮ ಕಾರ್ಡ್.. ಹೌದು ಸ್ನೇಹಿತರೆ ನಿಮ್ಮ ಹತ್ತಿರ ಒಂದು ಈ ಶ್ರಮ ಕಾಡಿದ್ದರೆ ನಿಮಗೆ ಪ್ರತಿ ತಿಂಗಳು ರೂ.3,000 ಹಣ ಬರುತ್ತೆ ಮತ್ತು ಈ ಕಾರ್ಡ್ ನಿಂದ ಅನೇಕ ಲಾಭಗಳಿವೆ ಅವುಗಳ ಬಗ್ಗೆ ಈ ಕೆಳಗಡೆ ಮಾಹಿತಿ ನೀಡಲಾಗಿದೆ.

ಏನಿದು (New guarantee scheme) ಈ ಶ್ರಮ ಕಾರ್ಡ್..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರಿಗಾಗಿ ಈ ಶ್ರಮ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ವಯಸ್ಸಾದ ಸಂದರ್ಭದಲ್ಲಿ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

ಹೌದು ಸ್ನೇಹಿತರೆ, ನೀವೇನಾದರೂ ಅಸಂಘಟಿತ ವಲಯದ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರು ಆಗಿದ್ದರೆ ಮತ್ತು ಜೀವನ ನಡೆಸಲು ದಿನಗೂಲಿ ಕೆಲಸ ಮಾಡುತ್ತಿದ್ದರೆ ನೀವು ಈ ಶ್ರಮಿಕ ಕಾಡಿಗೆ ಅರ್ಜಿ ಸಲ್ಲಿಸಿ ವಯಸ್ಸಾದ ಸಂದರ್ಭದಲ್ಲಿ ನಿಮಗೆ ಪ್ರತಿ ತಿಂಗಳು 3000 ಹಣ ಪಿಂಚಣಿಯಾಗಿ ಪಡೆದುಕೊಳ್ಳಬಹುದು ಜೊತೆಗೆ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಆಕಸ್ಮಿಕವಾಗಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ನೀವು ಅರ್ಜಿ ಸಲ್ಲಿಸಿದ ನಾಮಿನಿಗೆ ಎರಡು ಲಕ್ಷ ರೂಪಾಯಿ ಅಪಘಾತ ವಿಮೆ ನೀಡಲಾಗುತ್ತದೆ ಈ ಯೋಜನೆಯ ಲಾಭಗಳ ಬಗ್ಗೆ ಈ ಕೆಳಗಡೆ ವಿವರಿಸಲಾಗಿದೆ

ಈ ಶ್ರಮ ಕಾರ್ಡ್ (New guarantee scheme) ಉಪಯೋಗಗಳೇನು..?

  • ಈ ಶ್ರಮ ಕಾರ್ಡ್ ಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಪಿಂಚಣಿ ಹಣವನ್ನು ಪಡೆದುಕೊಳ್ಳಬಹುದು
  • ಈ ಶ್ರಮ ಕಾರ್ಡ್ ಗೆ ಅರ್ಜಿ ಹಾಕಿದ ಫಲಾನುಭವಿಗಳು ಕೆಲಸದ ಸಮಯದಲ್ಲಿ ಅಥವಾ ಆಕಸ್ಮಿಕವಾಗಿ ಅಪಘಾತದಲ್ಲಿ ಅಂಗವಿಕಲತೆ ಉಂಟಾದರೆ ಅಂತ ಸಂದರ್ಭದಲ್ಲಿ ಅರ್ಜಿ ಹಾಕಿದವರಿಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ
  • ಈ ಶ್ರಮ ಕಾರ್ಡ್ ಗೆ ಅರ್ಜಿ ಹಾಕಿದಂತ ಫಲಾನುಭವಿ ಆಕಸ್ಮಿಕವಾಗಿ ಅಥವಾ ಅಪಘಾತದಲ್ಲಿ ನಿಧನ ಹೊಂದಿದ್ದರೆ ಅರ್ಜಿ ಹಾಕಿದಂತ ನಾಮಿನಿ (ಪತ್ನಿಗೆ) 2 ಲಕ್ಷ ರೂಪಾಯಿ ಅಪಘಾತ ವಿಮೆ ನೀಡಲಾಗುತ್ತದೆ
  • ಈ ಶ್ರಮ ಕಾರ್ಡ್ ಗೆ ಅರ್ಜಿ ಹಾಕುವುದರಿಂದ ಮೇಲೆ ನೀಡಿದಂತ ಎಲ್ಲಾ ಲಾಭಗಳನ್ನು ನೀವು ಪಡೆದುಕೊಳ್ಳಬಹುದು. ನೀವು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರವನ್ನು ಕೆಳಗಡೆ ಕೊಟ್ಟಿದ್ದೇವೆ

ವಿಶೇಷ ಸೂಚನೆ:- 

ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ ಗೆ ಅರ್ಜಿ ಹಾಕಿದ ಅರ್ಜಿದಾರರಿಗೆ 60 ವರ್ಷ ವಯಸ್ಸಾದ ಮೇಲೆ ಅವರಿಗೆ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ನೀಡಲಾಗುತ್ತದೆ ಇದನ್ನು ಗಮನದಲ್ಲಿಟ್ಟುಕೊಳ್ಳಿ.

ಈ ಶ್ರಮ ಕಾರ್ಡ್ (New guarantee scheme) ಅರ್ಜಿ ಹಾಕಲು ಇರುವ ಅರ್ಹತೆಗಳು..?

  • ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟು & 59 ವರ್ಷ ಒಳಗಡೆ ಇರಬೇಕಾಗುತ್ತದೆ
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ನೀವು ಕೂಲಿ ಕಾರ್ಮಿಕರು ಅಥವಾ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕಾರ್ಮಿಕರು ಆಗಿರಬೇಕಾಗುತ್ತದೆ
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ಕಡ್ಡಾಯವಾಗಿ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡಿಗೆ ಮೊಬೈಲ್ ನಂಬರ್ ಲಿಂಕ್ ಇರಬೇಕು.
  • ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ 12 ಅಂಕಿಯ ಯೂನಿಕ್ ನಂಬರ್ ನೀಡಲಾಗುತ್ತದೆ

ಈ ಶ್ರಮ ಕಾರ್ಡ್ ಗೆ (New guarantee scheme) ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ನೀವು ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರು ಅಥವಾ ದಿನಗೂಲಿ ಮಾಡುವಂಥವರು ಹಾಗಿದ್ದರೆ ನೀವು ಈ ಶ್ರಮ ಕಾರ್ಡ್ ಗೆ ಹಿಂದೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ಕಡೆಯಿಂದ ಶ್ರಮಿಕ ಪೋರ್ಟಲ್ ತೆರೆಯಲಾಗಿದ್ದು ಈ ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು:- ಇಲ್ಲಿ ಕ್ಲಿಕ್ ಮಾಡಿ

ಈ ಶ್ರಮ ಕಾರ್ಡ ನ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಯೋಜನೆಗೆ ಸಂಬಂಧಿಸಿ ದಂತೆ ಇನ್ನಷ್ಟು ಮಾಹಿತಿಯನ್ನು ಪಡೆದುಕೊಳ್ಳಬಹುದು ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕೂಲಿ ಕಾರ್ಮಿಕರಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಇದೇ ರೀತಿ ಪ್ರತಿದಿನ ಹೊಸ ಹೊಸ ಅಪ್ಡೇಟ್ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು


Previous Post Next Post

Ads

Ads

نموذج الاتصال

×