Kisan Credit Card Scheme: ನಮಸ್ಕಾರ ಸ್ನೇಹಿತರೆ, ಈ ಒಂದು ಮಾಧ್ಯಮದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಕೇಂದ್ರ ಸರ್ಕಾರವು ಕ್ರಿಶನ್ ಕ್ರೆಡಿಟ್ ಕಾರ್ಡ್ ಯೋಜನೆಯ ಎಂಬ ಒಂದು ಹೊಸ ಯೋಜನೆಯನ್ನು ರೈತರಿಗಾಗಿ ಬಿಡುಗಡೆ ಮಾಡಿದೆ ಈ ಒಂದು ಯೋಜನೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದನ್ನು ನಾವು ನಿಮಗೆ ಇವತ್ತು ಈ ಲೇಖನದ ಮೂಲಕ ತಿಳಿಸಲು ಹೊರಟಿದ್ದೇವೆ.
ಆದ್ದರಿಂದ ತಾವುಗಳು ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಕೊನೆಯ ತನಕ ಪೂರ್ತಿಯಾಗಿ ಸೂಕ್ಷ್ಮ ರೀತಿಯಲ್ಲಿ ಎಚ್ಚರಿಕೆಯಿಂದ ಓದಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ದೊರಕುತ್ತದೆ.
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲೂ ಬರೆದು ಹಾಕುತ್ತಲೇ ಇರುತ್ತೇವೆ ನಾವು ಹೀಗೆ ಬರೆದು ಹಾಕುವಂತಹ ಎಲ್ಲಾ ಲೇಖನಗಳನ್ನು ನೀವು ಓದಲು ಬಯಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಯಾವುದೇ ಒಂದು ಒಳ್ಳೆಯ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಓದಿಕೊಳ್ಳಬಹುದಾಗಿದೆ.
Kisan Credit Card Scheme
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶದಲ್ಲಿ ರೈತರು ಆರ್ಥಿಕವಾಗಿ ಸಬಲರಾಗಬೇಕೆಂದು ರೈತರ ಒಂದು ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಈಗಾಗಲೇ ನಮ್ಮ ಒಂದು ದೇಶದಲ್ಲಿ ಜಾರಿಗೆ ತಂದಿದೆ ಹಾಗೆಯೇ ಕೇಂದ್ರ ಸರ್ಕಾರವು ಕೃಷಿ ಜೊತೆಗೆ ಐನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವಂತಹ ರೈತರಿಗೆ ಸಹಾಯವನ್ನು ಮಾಡುವ ಉದ್ದೇಶದಿಂದ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ{Kisan Credit Card Scheme} ಜಾರಿಗೆ ತಂದಿದೆ ಇದರಿಂದಾಗಿ ಜಾನುವಾರುಗಳನ್ನು ಸಾಕಾಣಿಕೆ ಮಾಡುವವರಿಗೆ ಆರ್ಥಿಕ ನೆರವನ್ನು ನೀಡಿದಂತಾಗುತ್ತದೆ ಇದರಿಂದ ರೈತರಿಗೆ ಏನು ಉಪಯೋಗ ಆಗಲಿದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ನಿಮಗೆ ಈ ಒಂದು ಲೇಖನದಲ್ಲಿ ದೊರಕುತ್ತದೆ ಆದ ಕಾರಣ ಲೇಖನವನ್ನು ಕೊನೆ ತನಕ ಓದಬೇಕು.
ಪಶು ಕಿಸಾನ್ ಕ್ರೆಡಿಟ್ ಕಾರ್ಡ್ {Kisan Credit Card Scheme}
ಬಸು ಕಿಸಾನ್ ಕ್ರೆಡಿಟ್ ಕಾರ್ಡ್ ಅಂದರೆ ನೀವು ಹಸು ಮತ್ತು ಎಮ್ಮೆಗಳ ಸಾಕಾಣಿಕೆಯನ್ನು ಈಗಾಗಲೇ ಮಾಡುತ್ತಿದ್ದು ಅಥವಾ ಮಾಡಲು ಈ ಕ್ರೆಡಿಟ್ ಕಾರ್ಡ್ ಮೂಲಕ ಸರ್ಕಾರದಿಂದ ಸಾಲವನ್ನು ಪಡೆಯಬಹುದು ನೀವು ಬ್ಯಾಂಕುಗಳಲ್ಲಿ ಅರ್ಜಿ ಸಲ್ಲಿಸಿ ಪಶು ಕಿಸಾನ್ ಕ್ರೆಡಿಟ್ ಕಾರ್ಡನ್ನು ಪಡೆದು ನೀವು ಸಾಲಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ನೀವು ಪಸು ಕ್ರೆಡಿಟ್ ಕಾರ್ಡ್ ಮೂಲಕ ಪಸುಗಳ ನಿರ್ಮಾಣಕ್ಕೆ ಬೇಕಾದಂತಹ ಎರಡರಿಂದ ಮೂರು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು ಪಡೆದ ಸಾಲಕ್ಕೆ ಯಾವುದೇ ರೀತಿಯ ಗ್ಯಾರಂಟಿ ಕೂಡ ಇರುವುದಿಲ್ಲ.
ಪಶು ಕಿಸನ್ ಕ್ರೆಡಿಟ್ ಕಾರ್ಡ್{Kisan Credit Card Scheme} ಇಂದ ಸಿಗುವ ಸಾಲದ ಮೊತ್ತ ಎಷ್ಟು?
ಒಂದು ಪಸು ಕಿಸಾನ್ ಕ್ರೆಡಿಟ್ ಕಾರ್ಡ್ ಇಂದ ಒಂದು ಎಮ್ಮೆ ಸಾಕಾಣಿಕೆಯನ್ನು ಮಾಡಲು 65,000ಗಳ ಸಾಲ ಸಿಗಲಿದೆ ಒಂದು ಆಕಳನ್ನು ಸಾಕಲು ಅಥವಾ ಸಾಗಾಣಿಕೆ ಮಾಡಲು 41,000 ಸಾಲ ನೀಡಲಾಗುತ್ತದೆ ನಿಮ್ಮ ಬಳಿ ಎಷ್ಟು ಹೆಮ್ಮೆ ಮತ್ತು ಎಷ್ಟು ಹಸು ಇದೆಯೋ ಅಷ್ಟಕ್ಕೇ ಮಾತ್ರ ನೀವು ಈ ಬಸು ಕಿಸನ್ ಕ್ರೆಡಿಟ್ ಕಾರ್ಡ್ ಇಂದ ಸಾಲವನ್ನು ಮಾತ್ರ ಪಡೆದುಕೊಳ್ಳಬಹುದಾಗಿದೆ 1.6 ಲಕ್ಷದವರೆಗಿನ ಸಾಲಕ್ಕೆ ಯಾವುದೇ ಗ್ಯಾರೆಂಟಿ ಇರುವುದಿಲ್ಲ ನೀವು ಪಸು ಸಾಗಾಣಿಕೆ ಮಾಡಲು ಯಾವುದೇ ಕ್ರೆಡಿಟ್ ಕಾರ್ಡ್ ಇಲ್ಲದೆ ಸಾಲ ಪಡೆದರೆ 7% ಬಡ್ಡಿ ಕಟ್ಟಬೇಕಾಗುತ್ತದೆ. ನೀವು ಈ ಒಂದು ಹಸು ಕಿಸನ್ ಕ್ರೆಡಿಟ್ ಕಾರ್ಡ್ ನಿಂದ ಸಾಲ ಪಡೆದರೆ ನೀವು ಕೇವಲ ನಾಲ್ಕು ಪರ್ಸೆಂಟ್ ಬಡ್ಡಿ ದರ ಕಟ್ಟಬೇಕಾಗುತ್ತದೆ ಎಂದು ನಾವು ತಿಳಿಸಲು ಬಯಸುತ್ತೇವೆ.
ನಿಮಗೆ ಈ ಒಂದು ಕ್ರೆಡಿಟ್ ಕಾರ್ಡ್{Kisan Credit Card Scheme} ನಿಂದ ಯಾವ ಬ್ಯಾಂಕ್ ಸಾಲ ನೀಡುತ್ತದೆ?
ದೇಶದ ಬಹುತೇಕ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರಿಗೆ ಸಾಲ ಸಿಕ್ಕೆ ಸಿಗುತ್ತದೆ ಆಕ್ಸಿಸ್ ಬ್ಯಾಂಕ್ ಮತ್ತು ಹೆಚ್ ಡಿ ಎಫ್ ಸಿ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಪ್ರಮುಖ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಸು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪಸುಗಳ ನಿರ್ವಹಣೆಗೆಂದೆ ಬೇಕಾದ ಸಾಲವನ್ನು ರೈತರಿಗೆ ನೀಡಲಾಗುತ್ತದೆ.ಹಸು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ನೀವು ರಾಷ್ಟ್ರೀಕೃತ ಬ್ಯಾಂಕಿಗೆ ಭೇಟಿ ನೀಡಿ ಮತ್ತು ಅಪ್ಲಿಕೇಶನ್ ಫಾರ್ಮನ್ನು ಪಡೆದು ನೀವು ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಈ ಕೆವೈಸಿ ಹೇಗೆ ಬೇಕಾಗಿರುವ ಎಲ್ಲ ದಾಖಲೆಗಳನ್ನು ಹೇಳಿ ಅವು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಬ್ಯಾಂಕ್ ಅಧಿಕಾರಿಗಳು ನೀವು ನೀಡಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿಕೊಂಡು ನೀವು ನೀಡಿದಂತಹ ದಾಖಲೆಗಳು ಸರಿಯಾಗಿದ್ದರೆ ಪಶು ಕಿಸಾನ್ ಕ್ರೆಡಿಟ್ ಕಾರ್ಡನ್ನು ನಿಮಗೆ ನೀಡುತ್ತಾರೆ.
ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು
ಅರ್ಜಿದಾರರ ಭೂಮಿಯ ದಾಖಲೆಗಳು ಬೇಕು
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿ ಆಧಾರ್ ಕಾರ್ಡ್
- ಜಾನುವಾರುಗಳ ಆರೋಗ್ಯದ ಬಗ್ಗೆ ಸರ್ಟಿಫಿಕೇಟ್
- ಮತದಾರರ ಚೀಟಿ
- ಪಾನ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರವನ್ನು ಹೊಂದಿರುವಂತಹ ಜೆರಾಕ್ಸ್
- ಇತ್ತೀಚಿನ ಪಾಸ್ಪೋರ್ಟ್ ಸೈಜ್ ಭಾವಚಿತ್ರಗಳು
ಅರ್ಜಿ ಸಲ್ಲಿಸುವ ವಿಧಾನ
ನಾವೀಗಾಗಲೇ ಅಗತ್ಯ ಇರುವ ದಾಖಲೆಗಳ ಬಗ್ಗೆ ಒಂದು ಮಾಹಿತಿಯನ್ನು ನಿಮಗೆ ನೀಡಿದ್ದೇವೆ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರದ ಬ್ಯಾಂಕಿಗೆ ಭೇಟಿ ನೀಡಿ ಪಸು ಕಿಸನ್ ಕ್ರೆಡಿಟ್ ಕಾರ್ಡ್ ಫಾರ್ಮ್ ಅನ್ನು ಪಡೆದು ಅರ್ಜಿಯನ್ನು ಸಲ್ಲಿಸಿ ಹೈನುಗಾರಿಕೆಗೆ ಬೇಕಾದ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.